ಸಂಗಮ ವನ್ಯಜೀವಿ ವಲಯದಲ್ಲಿರುವ ಉಯ್ಯಂಬಳ್ಳಿ ಗ್ರಾಮದ ಜಮೀನಿನಲ್ಲಿ 6 ವರ್ಷಗಳ ಹಿಂದೆ ವಿದ್ಯುತ್ ಪ್ರವಹಿಸಿ ಕಾಡಾನೆ ಮರಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಜಮೀನು ಮಾಲೀಕ ಶಿವಲಿಂಗೇಗೌಡ ಎಂಬುವರಿಗೆ ₹5 ಸಾವಿರ ದಂಡ ವಿಧಿಸಿದೆ.ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಠಾಣೆಯ ಕೋರ್ಟ್ ಸಿಬ್ಬಂದಿ ಮೆಹಬೂಬ್ ಸಾಬ್ ಮುಲ್ಲಾ ಹಾಗೂ ಇತರ ಅಧಿಕಾರಿಗಳು ಶ್ರಮಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

