ಬೆಂಗಳೂರು: ರಾಜ್ಯ ಸರ್ಕಾರ ಡಿಜಿಪಿಯಾಗಿ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಮುಂಬಡ್ತಿ ನೀಡಿದೆ.ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಕಾರಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ತನ್ನ ಖಡಕ್ ಹಾಗೂ ನೇರ ಮಾರತುಗಳಿಂದ ಖೈದಿಗಳ ಬೆವರಿಸುವ ಅಲೋಕ್ ಕುಮಾರ್ ಇದೀಗ ಕಾರಾಗೃಹ ಇಲಾಖೆ ಡಿಜಿಪಿಯಾಗಿ ಮುಂಬಡ್ತಿ ಜೈಲಿನಲ್ಲಿದ್ದ ಕ್ರಿಮಿಗಳ ಎದೆಯಲ್ಲಿ ನಡುಕ ಶುರುವಾಗಿದೆ.ಕಾರಾಗೃಹ ಅಕ್ರಮ ಹೆಚ್ಚಾದ ಬೆನ್ನಲ್ಲೇ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕಾರಾಗೃಹದ ಎಡಿಜಿಪಿ ದಯಾನಂದ್ ಅವರನ್ನು ಎಡಿಜಿಪಿ ತರಬೇತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

