Breaking News

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಾಲಕಿ ಬೆದರಿಸಿ ಅತ್ಯಾಚಾರ: ಇಬ್ಬರು ಅರೆಸ್ಟ್

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.40 ವರ್ಷ ಮತ್ತು 24 ವರ್ಷದ ಆರೋಪಿಗಳಿಬ್ಬರು ಒಂದು ವರ್ಷದಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಗುರುವಾರ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *