ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ ಯಳಂದೂರು ವನ್ಯಜೀವಿ ಉಪವಿಭಾಗ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಆನೆ ದಂತ ಮಾರಾಟ ಮಾಡಲು ಯತ್ನಿಸಿದ್ದ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.ಮೂಡುಬಿದಿರೆಯಲ್ಲಿ ಪತ್ತೆ ಹಚ್ಚಿ ಕೊಳ್ಳೇಗಾಲಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ಇವರಿಬ್ಬರೂ ಪ್ರಮುಖ ಆರೋಪಿಗಳೆಂದು ಇವರಿಬ್ಬರನ್ನು ಕೂಡ ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

