Breaking News

ಮೈಸೂರಲ್ಲಿ ಭೀಕರ ಮರ್ಡರ್ : ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

ಮೈಸೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬರನ್ನು ಬರಬರವಾಗಿ ಕೊಲೆ ಮಾಡಿದ್ದಾರೆ ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ಈ ಒಂದು ಕೊಲೆ ನಡೆದಿದೆ.ಟಿ ನರಸೀಪುರ ಹಳೆ ತಿರುಮಕೂಡಲಿನ ವಿನೋದ್ (32) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಘಟನಾ ಸ್ಥಳಕ್ಕೆ ಟಿ ನರಸಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಹಲ್ಲೆ ಮಾಡಿ ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *