Breaking News

ಅಪರಿಚಿತ ಗಂಡಸಿನ ಅಸ್ಥಿಪಂಜರ ಪತ್ತೆ

ಉಡುಪಿ: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಗಿಡಗಂಟಿಗಳ ನಡುವೆ ಅಪರಿಚಿತ ಗಂಡಸಿನ ಅಸ್ತಿಪಂಜರ ಪತ್ತೆಯಾಗಿದೆ.ಈ ಬಗ್ಗೆ ಮಾಹಿತಿ ಪಡೆದ ವಿಶು ಶೆಟ್ಟಿ ಅಂಬಲಪಾಡಿ ಪೊಲೀಸರ ಸಮಕ್ಷಮ ರಾಮದಾಸ್ ಪಾಲನ್ ಉದ್ಯಾವರ ಸಹಾಯದಿಂದ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.ಅಪರಿಚಿತ ವ್ಯಕ್ತಿ ಕೆಲ ಸಮಯಗಳ ಹಿಂದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *