Breaking News
Featured Video Play Icon

ಬಸವರಾಜ ಹೊರಟ್ಟಿಯವರ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಆಗಮನ…

ಹುಬ್ಬಳ್ಳಿ: ರಾಜ್ಯ ರಾಜಕಾರಣದ ಮೂಲಕ ವಿಶ್ವದಾಖಲೆ ನಿರ್ಮಿಸಿರುವ ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನಾಡದೊರೆಗೆ ಆತ್ಮೀಯವಾಗಿ ಸ್ವಾಗತ ಕೋರಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸವರಾಜ ಹೊರಟ್ಟಿ ಸೇರಿದಂತೆ ಆಗಮಿಸಿದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಕೋರಿದರು.ಇನ್ನೂ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಿಎಂ ಆಗಮಿಸುತ್ತಿದ್ದಂತೆಯೇ ಎಲ್ಲೆಡೆಯೂ ಜೈಕಾರ್ ಮೊಳಗಿರುವುದು ವಿಶೇಷವಾಗಿದೆ.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *