ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಗೌರವ ಸನ್ಮಾನ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ದೀಪ ಬೆಳಗುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಎಚ್.ಕೆ.ಪಾಟೀಲ, ಸಂತೋಷ ಲಾಡ್, ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ದೊರೆಯಿತು.ಇನ್ನೂ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ರಾಜಕೀಯ ಮುಖಂಡರು ಸೇರಿದಂತೆ ನಾಡಿನ ವಿವಿಧ ಮೂಲೆಗಳಿಂದ ಗಣ್ಯರು ಆಗಮಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

