Breaking News

ಕುಂದಾಪುರ | ತಂದೆ ಹಾಕಿದ ಕೇಸು ವಾಪಾಸ್ ಪಡೆಯುವಂತೆ ಬಾಲಕನಿಗೆ ಹಲ್ಲೆ; ಪ್ರಕರಣ ದಾಖಲು

ತಂದೆ ಹಾಕಿದ ಕೇಸು ವಾಪಾಸ್ಸು ಪಡೆಯುವಂತೆ ಬಾಲಕನಿಗೆ ಹಲ್ಲೆ ನಡೆಸಿರುವ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಲ್ಲೂರು ಗ್ರಾಮ ಪವನ್(13) ಎಂಬವರು ಡಿ.5ರಂದು ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದು, ಈ ವೇಳೆ ಮೈದಾನದ ಹತ್ತಿರ ತಮ್ಮಯ್ಯ ಎಂಬವರು ಬಾಲಕನನ್ನು ಅಡ್ಡಗಟ್ಟಿ, ತಲೆಗೆ ಮತ್ತು ಕೆನ್ನೆಗೆ ಕೈಯಿಂದ ಹೊಡೆದು ನಿನ್ನ ಅಪ್ಪನಿಗೆ ಹೋಗಿ ಹೇಳು ಮೊದಲಿನ ಕೇಸು ವಾಪಾಸ್ಸು ತೆಗೆಯಬೇಕು ಇಲ್ಲದಿದ್ದರೆ ನಿನ್ನ ಅಪ್ಪನನ್ನು ಕೊಲೆ ಮಾಡುತ್ತೇನೆಂದು ಹೆದರಿಸಿದ್ದಾನೆ ಎಂದು ದೂರಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *