Breaking News

ಕಾರವಾರ: ಸಿಲಿಂಡರ್ ಸ್ಫೋಟ; 2 ಕಾರು, ಆಟೊ ಭಸ್ಮ

ಕಾರವಾರ: ತಾಲ್ಲೂಕಿನ ಅಮದಳ್ಳಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿದ ಬೆಂಕಿಯಿಂದ ಎರಡು ಕಾರು, ಒಂದು ಆಟೊ ಸುಟ್ಟು ಕರಕಲಾದ ಘಟನೆ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.ಸುಫ್ರೀನ್ ಫರ್ನಾಂಡಿಸ್ ಹಾಗೂ ಥಾಮಸ್ ಫರ್ನಾಂಡಿಸ್ ಎಂಬುವವರಿಗೆ ಸೇರಿದ ವಾಹನಗಳು ನಾಶವಾಗಿವೆ.’ಆಟೋದಲ್ಲಿ ಇದ್ದ ಎಲ್‌ಪಿಜಿ ಕಿಟ್‌ನಲ್ಲಿ ಸೋರಿಕೆ ಸಂಭವಿಸಿ, ಹೊತ್ತಿಕೊಂಡ ಬೆಂಕಿಯಿಂದ ದುರ್ಘಟನೆ ಸಂಭವಿಸಿರಬಹುದು’ ಎಂದು ಗ್ರಾಮೀಣ ಠಾಣೆ ಪೊಲೀಸರು ಶಂಕಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *