Breaking News

ಹಾಸನದಲ್ಲಿ ಘೋರ ದುರಂತ : ಸೈಕಲ್ ಆಟವಾಡುತ್ತಾ ನೀರಿನ ಸಂಪಿಗೆ ಬಿದ್ದು 4 ವರ್ಷದ ಬಾಲಕ ಸಾವು.!

ಹಾಸನದ ಅಣಚಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನ ಎಡನ್ ಸ್ವೀವ್ (4) ಎಂದು ಗುರುತಿಸಲಾಗಿದೆ. ಮನೆ ಮುಂದೆ ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಾತ್ ಆಗಿ ನೀರಿನ ಸಂಪಿಗೆ ಬಿದ್ದಿದ್ದಾನೆ.ನಂತರ ಪೋಷಕರು ಬಾಲಕನಿಗಾಗಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ನಂತರ ಸಂಪ್ ನೋಡಿದಾಗ ಸಂಪ್ ಪಕ್ಕದಲ್ಲಿ ಸೈಕಲ್ ಬಿದ್ದಿದ್ದು, ಶವ ಸಂಪ್ ನಲ್ಲಿ ತೇಲುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಹಾಸನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಸಂಪ್ ಮಾಡಿಸಿದರೆ ಅದನ್ನು ಮುಚ್ಚಿಡುವ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ಇಂತಹ ಅವಘಡಗಳು ನಡೆಯುತ್ತದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *