Breaking News

ಭಾಲ್ಕಿ | ಅಪರಿಚಿತ ವಾಹನ ಡಿಕ್ಕಿ: ಶಿಕ್ಷಕ ಸಾವು

ಬೀದರ್‌ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಹುಪಳಾ-ಅಹಮದಾಬಾದ್ ಗ್ರಾಮ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಶಿವಾನಂದ ತುಳಸಿರಾಮ ಮೇತ್ರೆ (38) ಸೋಮವಾರ ರಾತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಭಾಲ್ಕಿ: 29 ಮಕ್ಕಳು ಶಾಲೆಯಿಂದ ಹೊರಗೆ; ವರದಿಗೆ ಸೂಚನೆಮೃತ ಶಿವಾನಂದ ಅವರು ತಮ್ಮ ಹೊಲದಿಂದ ಬೀದರ್ ಉದಗೀರ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಮಾರ್ಗವಾಗಿ ದ್ವಿಚಕ್ರ ವಾಹನದ ಮೇಲೆ ತಮ್ಮ ಗ್ರಾಮ ಹುಪಳಾ ಕಡೆಗೆ ಬರುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವು ಸಂಭವಿಸಿದೆ.ಈ ಸಂಬಂಧ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ವಿಶ್ವರಾಧ್ಯ ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *