ಪೋಕ್ಸೊ ಪ್ರಕರಣದ ಆರೋಪಿ ಮ್ಯೂಸಿಕ್ ಮೈಲಾರಿಯನ್ನು ಮಹಾಲಿಂಗಪುರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದ ಹಿಂದೆ ವ್ಯವಸ್ಥಿತ ಷಡ್ಯಂತ್ರ: ನ್ಯಾಯಾಲಯಪೋಕ್ಸೊ, ಬಾಲ ಗರ್ಭಿಣಿ ಪ್ರಕರಣ ತಡೆಗಟ್ಟಿ ಮಹಾಲಿಂಗಪುರದ ಲಾಡ್ಜ್ ವೊಂದರಲ್ಲಿ ತಮ್ಮೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ದೂರು ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

