Breaking News

ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಆರೋಪಿಗಳು ಅರೆಸ್ಟ್.!

ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಆರೋಪಿಗಳು ಅರೆಸ್ಟ್.!ಮಾಗಡಿ ಪೊಲೀಸರು ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.ಬಂಧಿತರನ್ನ ವಿಕಾಸ್, ಪ್ರಶಾಂತ್, ಚೇತನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಾಲೇಜಿನಲ್ಲಿ 19 ವರ್ಷದ ಯುವತಿ ಓದುತ್ತಿದ್ದಳು. ವಿಕಾಸ್ ಎಂಬಾತ ಮೊದಲು ಯುವತಿಯನ್ನ ಪರಿಚಯ ಮಾಡಿಕೊಂಡು ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದನು. ಅದನ್ನ ವಿಡಿಯೋ ಮಾಡಿಕೊಂಡ ವಿಕಾಸ್ ನಾನು ಕರೆದಾಗಲೆಲ್ಲಾ ಬರಬೇಕು , ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದನು. ಈ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ ವಿಕಾಸ್ ಸ್ನೇಹಿತರಾದ ಪ್ರಶಾಂತ್ ಚೇತನ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *