Breaking News

ಹಾಡಹಗಲೇ ಕರ್ತವ್ಯ ನಿರತ ಮಹಿಳಾ ‘ASI’ ಮಾಂಗಲ್ಯ ಸರ ಕಳ್ಳತನ : ಬೆಚ್ಚಿ ಬಿದ್ದ ಶಿವಮೊಗ್ಗ ಜನತೆ!

ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಮಾಂಗಲ್ಯ ಸರವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆಯಿಂದ ಶಿವಮೊಗ್ಗ ಜನತೆ ಬೆಚ್ಚಿ ಬಿದ್ದಿದ್ದಾರೆ.ASI ಅಮೃತಾಬಾಯಿ ಕತ್ತಿನಲ್ಲಿದ್ದ 60 ಗ್ರಾಂ ಮಾಂಗಲ್ಯಸರ ಕಳವು ಮಾಡಲಾಗಿದೆ.ಶಿವಮೊಗ್ಗ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿದ್ದರು. ಈ ವೇಳೆ ಬಂದೋ ಬಸ್ತ್ ಗೆ ASI ಅಮೃತಾಬಾಯಿ ನಿಯೋಜನೆ ಮಾಡಲಾಗಿತ್ತು. ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ. ಪೊಲೀಸ್ ಅಧಿಕಾರಿ ಎನ್ನುವ ಭಯವೇ ಇಲ್ಲವಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *