Breaking News

ಯುವತಿಯ ಮಾನಭಂಗ ಯತ್ನ; ಬಂಧನ

ಮುಳ್ಳೇರಿಯ: ಯುವತಿಯನ್ನು ಮಾನಭಂಗಗೊಳಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಚಾಮಕೊಚ್ಚಿ ನಿವಾಸಿ ನಾರಾಯಣ(42) ನನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಂಡು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಲಿಕುಂಜೆ ಕಡಪ್ಪುರ ನಿವಾಸಿಯಾದ ರತೀಶ್‌(42)ನನ್ನು ಮಹಿಳಾ ಪೊಲೀಸರು ಮಲಪ್ಪುರಂ ಕುಟ್ಟಿಪ್ಪುರದಿಂದ ಬಂಧಿಸಿದ್ದಾರೆಕಾಸರಗೋಡು ಪೊಲೀಸ್‌ಠಾಣೆ ವ್ಯಾಪ್ತಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಬಂಧಿಸಲಾಗಿತ್ತು. ಆ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದು, ಅನಂತರ ತಲೆಮರೆಸಿಕೊಂಡಿದ್ದ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *