Breaking News

ಕಾರ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಕಾರ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.ಕಾರ್ ಡಿಕ್ಕಿಯಾಗಿ 60 ವರ್ಷದ ಜಯಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರ್ ಚಾಲಕವನ್ನು ವಶಕ್ಕೆ ಪಡೆಯಲಾಗಿದೆ.ಕಾರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಜೆಬಿ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *