Breaking News

ಬೆಂಗಳೂರು | ಮೋರಿಗೆ ಕಾರು ಬಿದ್ದು ಇಬ್ಬರ ಸಾವು

ಬೆಂಗಳೂರು | ಮೋರಿಗೆ ಕಾರು ಬಿದ್ದು ಇಬ್ಬರ ಸಾವುಪಿಳ್ಳಪ್ಪ ಗಾರ್ಡನ್‍ನ ಶಾಹಿದ್(22) ಜೆ.ಸಿ.ನಗರದ ನಿವಾಸಿ ಸೈಯದ್ ಅಬ್ದುಲ್ ರೆಹಮಾನ್(24) ಮೃತಪಟ್ಟವರು, ಗಾಯಗೊಂಡಿರುವ ಸೈಯದ್ ಮುಜಾಹಿದ್ದಿನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಮೂವರು ಊಟಮುಗಿಸಿಕೊಂಡು ತಡರಾತ್ರಿ ಮನೆಗೆ ಅತಿ ವೇಗವಾಗಿ ಕಾರಿನಲ್ಲಿ ಹೋಗುತ್ತಿದ್ದಾಗ ಮೋರಿಗೆ ಬಿದ್ದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತೋರ್ವ ಗಾಯಗೊಂಡಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಚಿಕ್ಕಜಾಲ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *