Breaking News

ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಇಲ್ಲಿನ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೊಲೆರೋ ಹಾಗೂ ಬಲ್ಕರ್ ವಾಗನಗಳು ಮುಖಾಮುಖಿ ಡಿಕ್ಕಿಯಾಗಿವೆ.ಜಕ್ಕೇನಹಳ್ಲಿ ಮೂಲದ 25 ವರ್ಷದ ಅಶೋಕ್ ಹಾಗೂ ಬಲ್ಕರ್ ವಾಹನ ಸವಾರ ಆಂಧ್ರ ಮೂಲದ ನಾಗರಾಜಪ್ಪ ಮೃತ ದುರ್ದೈವಿಗಳು. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಕನೆ ನಡೆಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *