ರಾಮನಗರ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 12 ವರ್ಷ ಜೈಲು ಶಿಕ್ಷೆಶಿಕ್ಷೆಗೆ ಗುರಿಯಾದವರು ಮುನಿಯರಪ್ಪ ಅಲಿಯಾಸ್ ವರದರಾಜು.2015ರಲ್ಲಿ ಅವರ ವಿರುದ್ಧ ಕಗ್ಗಲೀಪುರ ಪೊಲೀಸರು ಪ್ರಕರಣ ದಾಖಲಾಗಿತ್ತು. ನ್ಯಾಯಾಲಯ ಅಪರಾಧಿಗೆ ₹15 ಸಾವಿರ ದಂಡ ವಿಧಿಸಿದೆ. ಈ ದಂಡದ ಮೊತ್ತದಲ್ಲಿ ₹10 ಬಾಲಕಿಗೆ ನೀಡುವಂತೆ ಆದೇಶಿಸಿದೆ. ನ್ಯಾಯಾಧೀಶೆ ಕೆ.ಎನ್.ಸರಸ್ವತಿ ಈ ತೀರ್ಪು ನೀಡಿದರು. ಪ್ರಾಸಿಕ್ಯೂಷನ್ ಪರವಾಗಿ ಪುಷ್ಪಲತಾ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

