Breaking News

ಭೀಕರ ಅಪಘಾತ; ಇಬ್ಬರು ಸ್ಥಳದಲ್ಲಿಯೇ ಸಾವು!

ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಸುಖಸಾಗರ್ ಹೊಟೇಲ್ ಬಳಿ ಬೈಕ್ ಮೇಲೆ ಲಾರಿ ಹರಿದ ಪರಿಣಾಮ, ಇಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.ಮೃತರನ್ನು ಮಾಡನಾಯಕನಹಳ್ಳಿ ನಿವಾಸಿಗಳಾದ ಕೆಸಿನಾಗರಾಜ್ 53 ಮತ್ತು ಏಕಾಂತಪ್ಪ@ಕಾಂತರಾಜ್ ಎಂದು ಗುರುತಿಸಿದೆ.ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದು,ಲಾರಿ ಚಾಲಕ ಪರಾರಿಯಾಗಿದ್ದು, ಪತ್ತೆ ಕಾರ್ಯ ಆರಂಭಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *