ಚೀಟಿ ಹಣ ಕೊಡಡಿದಕ್ಕೆ ಸೇತುವೆ ಮೇಲಿಂದ ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ!20 ಲಕ್ಷ ಚೀಟಿ ಹಣ ಕೊಡದೆ ಸಂಬಂಧೀಯೊಬ್ಬ ಸತಾಯಿಸುತ್ತಿದ್ದ.ಸೋದರ ಸಂಬಂಧಿ 5 ರಿಂದ 6 ತಿಂಗಳಿಂದ ಸತಾಯಿಸುತ್ತಿದ್ದ. ಈ ವೇಳೆ ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಅಪಾಯದಿಂದ ಇನಾಯತ್ ಪಾರಾಗಿದ್ದಾನೆ. ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

