Breaking News
Breaking News Sign, Vector Template, Banner, Label, Poster, Sticker, Text

ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ: ಬೆಚ್ಚಿಬಿದ್ದ ಅಧಿಕಾರಿಗಳು, ಸಿಬ್ಬಂದಿಗಳು

ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ RDX ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆಯಿಂದ ತಾಲೂಕು ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು ಕಂಗಾಲಾಗಿದ್ದಾರೆ.ಸರಗೂರು ತಾಲೂಕು ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.ಮಧ್ಯಾಹ್ನ 1 ಗಂಟೆಗೆ ತಾಲೂಕು ಕಚೇರಿಯಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ತಾಲೂಕು ಕಚೇರಿಗೆ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ರಿಯ ದಳ, ಶ್ವಾನ ದಳ ಆಗಮಿಸಿದ್ದು, ಕಚೇರಿಯಲ್ಲಿ ತಪಾಸಣೆ ನಡೆಸಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *