Breaking News

ನೇಣು ಬೀಗಿದುಕೊಂಡು ಆತ್ಮಹತ್ಯೆ

ಉಡುಪಿ: ನೇಪಾಲ ಮೂಲದ 76 ಬಡಗುಬೆಟ್ಟು ಗ್ರಾಮದ ನಿವಾಸಿಯ ಪುತ್ರನೊಬ್ಬ ನೇಣು ಬಿಗದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನೇಪಾಳದ ಪದಮ್ ಬಹದೂರ್ ಅವರು ಸುಮಾರು 10 ವರ್ಷಗಳ ಹಿಂದೆ ಉಡುಪಿಗೆ ಬಂದು ನೆಲೆಸಿದ್ದು ಪ್ರಸ್ತುತ ಚಂದು ಮೈದಾನದ ಬಳಿ ಬಾಡಿಗೆ ಮನೆಯಲ್ಲಿ ವಾಸಮಾಡಿದ್ದು ಅವರು ಡಿ.21ರ ರಾತ್ರಿ 8 ಗಂಟೆಗೆ ಸೆಕ್ಯೂರಿಟಿ ಗಾರ್ಡ್‌ ಕೆಲಸಕ್ಕೆ ಹೋಗಿದ್ದರು. ಇದೇ ವೇಳೆ ಮಗ ಸಂಜಯ್‌ ಮನೆಯ ಹಿಂಬದಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪದಮ್‌ ಬಹದೂರ್‌ ಅವರ ಮಗಳು ಸಪ್ನಾ ತಮ್ಮನ್ನು ರಾತ್ರಿ ಊಟಕ್ಕೆ ಕರೆಯಲು ಮನೆಯ ಸ್ಲ್ಯಾಬ್‌ ಮೇಲೆ ಹೋದಾಗ ಇದು ಕಂಡು ಬಂದಿದೆ. ಈ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *