Breaking News

ಬಾಗಲಕೋಟೆ | ಹಲ್ಲೆ: ಸ್ವಯಂಪ್ರೇರಿತ ಪ್ರಕರಣ ದಾಖಲು

ಇಲ್ಲಿನ ದಿವ್ಯಜ್ಯೋತಿ ಅಂಧ ಮಕ್ಕಳ ಶಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.ಮಕ್ಕಳ ಮೇಲೆ ಹಲ್ಲೆ ನಡೆಸಿರುವುದು ಬಾಲ ನ್ಯಾಯ ಕಾಯ್ದೆ ಅನ್ವಯ ಶಿಕ್ಷಾರ್ಹ ಅಪರಾಧ.ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಸಂಬಂಧಿಸಿದವರಿಗೆ ಸೂಚಿಸಲಾಗಿದೆ’ ಎಂದು ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *