Breaking News

ಬೆಂಗಳೂರಲ್ಲಿ ಕೋರ್ಟ್ ಆವರಣದಲ್ಲೇ ಲಾಂಗ್ ತೋರಿಸಿ ಆರೋಪಿಗೆ ಜೀವ ಬೆದರಿಕೆ : ರೌಡಿಶೀಟರ್ ಅರೆಸ್ಟ್!

ಬೆಂಗಳೂರಲ್ಲಿ ವಿಚಾರಣೆಗೆ ಎಂದು ಬಂದಿದ್ದ ರೌಡಿಶೀಟರ್ ಗೆ ಕೋರ್ಟ್ ಅವರಣದಲ್ಲೇ ಲಾಂಗ್ ತೋರಿಸಿ ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ.ರೌಡಿಶೀಟರ್ ಜಾಲಮಂಗಲ ಅಭಿ ಎಂಬಾತನಿಂದ ಬೆದರಿಕೆ ಹಾಕಲಗಿದ್ದು, ಹಾರೋಹಳ್ಳಿ ಮೂಲದ ಉದಯ್ ಗೆ ರೌಡಿಶೀಟರ್ ಬೆದರಿಕೆ ಹಾಕಿದ್ದಾನೆ.ಅಭಿ ಹಾಗು ಅಭಿಷೇಕ್ ಎಂಬುವವರ ಬಂಧನವಾಗಿದ್ದು, ಕಾರು ಜಪ್ತಿ ಮಾಡಿಕೊಳ್ಳಲಾಗಿದೆ. ರಾಮನಗರದ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *