Breaking News

ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಮುದ್ದರಂಗನಹಳ್ಳಿ ಹಾಗೂ ಮೇಲುಕುಂಟೆ ರಸ್ತೆ ಮಧ್ಯದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ದಾವಣಗೆರೆ ಮೂಲದ ಮಂಜುನಾಥ್ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಕಾರು ಸುಟ್ಟು ಹೋಗಿರುವುದನ್ನು ನೋಡಲು ಬಂದ ಸ್ಥಳೀಯರಿಗೆ ಕಾರಿನೊಳಗೆ ಮೃತದೇಹ ಇರುವುದನ್ನು ಕಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *