ಬೆಂಗಳೂರಲ್ಲಿ ವರದಕ್ಷಿಣೆ ಕಿರುಕುಳ : 2 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ!ಹನಿಮೂನ್ ಗೆ ಶ್ರೀಲಂಕಾ ಗೆ ಹೋಗಿ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ.ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

