Breaking News

ವಿದ್ಯುತ್ ತಂತಿ ಮೇಲೆ ಸಿಲುಕಿ ಯುವಕ ಸಾವು: ಸಂಪರ್ಕ ಬದಲಾವಣೆ ವೇಳೆ ಅವಘಡ

ಮೈಸೂರು: ವಿದ್ಯುತ್ ತಂತಿ ಸಂಪರ್ಕವನ್ನು ಒಂದು ಕಂಬದಿಂದ ಮತ್ತೊಂದು ಕಂಬಕ್ಕೆ ಬದಲಿಸುವ ಕೆಲಸ ಮಾಡುತ್ತಿದ್ದ ಯುವಕ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಮೈಸೂರಿನ ಸಿದ್ದಲಿಂಗಪುರದಲ್ಲಿ ನಡೆದಿದೆ.ವಿದ್ಯುತ್ ಸಂಪರ್ಕ ಕಡಿತವಾಗುವ ಮುನ್ನವೇ ಕೆಲಸ ಮಾಡಲು ಹತ್ತಿದ ಯುವಕ ತಂತಿ ಮೇಲೆ ಸುಟ್ಟು ಕರುಕಲಾಗಿದ್ದಾನೆ.ಮಹದೇವಸ್ವಾಮಿ (28) ಮೃತ ದುರ್ದೈವಿ. ಮಹದೇವಸ್ವಾಮಿ ಮೂಲತಃ ನಂಜನಗೂಡು ತಾಲ್ಲೋಕಿನ ಸೂರಹಳ್ಳಿ ಗ್ರಾಮದವ ಎನ್ನಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *