Breaking News

ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ; ಗಾಯ

ಕಾಪು: ಕಟಪಾಡಿ ಮೀನುಮಾರುಕಟ್ಟೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ. 24ರಂದು ಬಸ್ ಢಿಕ್ಕಿಯಾಗಿ ಸ್ಕೂಟರ್‌ ಸವಾರೆ ರೇಷ್ಮಾ ಬಾನು (34) ಗಾಯಗೊಂಡಿದ್ದಾರೆ. ಅವರು ಉಡುಪಿಯ ಸಗ್ರಿಯಿಂದ ಇನ್ನಂಜೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಾಲಕನ ಬಸ್ಸನ್ನು ವೇಗವಾಗಿ ಚಲಾಯಿಸಿ ದ್ವಿಚಕ್ರ ವಾಹನದ ಬಲಬದಿಯಲ್ಲಿ ಬಂದು ಯಾವುದೇ ಸೂಚನೆ ನೀಡದೇ ಎಡಬದಿಗೆ ತಿರುಗಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *