Breaking News

ಬೆಳಗಾವಿಯಲ್ಲಿ ಘೋರ ಘಟನೆ : ಈಜಲು ಹೋಗಿದ್ದ ಬಾಲಕರು ಕಾಲುವೆಯಲ್ಲಿ ಮುಳುಗಿ ದುರಂತ ಸಾವು!

ಬೆಳಗಾವಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಈಜಲು ಹೋಗಿದ್ದ ಬಾಲಕರು ಇಬ್ಬರು ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ಈ ಒಂದು ದುರಂತ ಸಂಭವಿಸಿದೆ.ಮೃತ ಬಾಲಕರನ್ನು ಬಸವರಾಜ ಸೋಮಣ್ಣವರ್ (10) ಹಾಗೂ ಹನುಮಂತ (10) ಎಂದು ತಿಳಿದುಬಂದಿದೆ ನೀರಿನ ರಭಸ ಹೆಚ್ಚಾಗಿ ಕಾಲುವೆಯಲ್ಲಿ ಬಾಲಕರು ಕೊಚ್ಚಿ ಹೋಗಿದ್ದಾರೆ.ಸದ್ಯ ಇಬ್ಬರು ಬಾಲಕರ ಶವಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಗಡೆ ತೆಗೆದಿದ್ದಾರೆ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೋವಾ ಚೀಪ್ ರೇಟ್ ಎಣ್ಣೆ ಸಾಗಿಸಲು ಲಾರಿಯಲ್ಲಿತ್ತು ರಹಸ್ಯ ಕೋಣೆ; 267 ಲೀ. ಮದ್ಯ ಜಪ್ತಿ ಮಾಡಿದ ಅಬಕಾರಿ ಇಲಾಖೆ!

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಅನಮೋಡ್ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ಅಬಕಾರಿ ಅಧಿಕಾರಿಗಳು ಜಪ್ತಿ …

Leave a Reply

Your email address will not be published. Required fields are marked *