Breaking News

ವಿಜಯಪುರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹೋಟೆಲ್ : ಸಿಬ್ಬಂದಿಗಳ ರಕ್ಷಣೆ, ಲಕ್ಷಾಂತರ ರೂ.ಹಾನಿ!

ವಿಜಯಪುರದಲ್ಲಿ ಹೋಟೆಲ್ ಒಂದು ಧಗಧಗನೆ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ ಕೆಲವೇ ನಿಮಿಷದಲ್ಲಿ ವಸ್ತುಗಳು ಸುಟ್ಟು ಭಸ್ಮವಾಗಿವೆ.ವಿಜಯಪುರ ನಗರದ BLDE ರಸ್ತೆಯಲ್ಲಿರುವ ಕೃಷ್ಣ ಹೋಟೆಲ್ನಲ್ಲಿ ಈ ಒಂದು ಘಟನೆ ಸಂಭವಿಸಿದೆ.ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಹೋಟೆಲಲ್ಲಿ ಇದ್ದಂತಹ ಸಿಲಿಂಡರ್ ಗಳು ಬೆಂಕಿ ಇಂದ ಸ್ಪೋಟಗೊಂಡಿದ್ದು ಇಬ್ಬರು. ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *