Breaking News

ಅಕ್ರಮ ಗೋಮಾಂಸ ಸಾಗಾಟ: ಆರೋಪಿಗಳ ಸಮೇತ ವಾಹನ ಮುಟ್ಟುಗೋಲು

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.KA50 M 6232 ನೋಂದಣಿ ಸಂಖ್ಯೆಯ ಆಲ್ಟೋ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಬಜರಂಗದಳ ಹಾಗೂ ಹಿಂಜಾವೇ ಕಾರ್ಯಕರ್ತರು ಕಲ್ಕಂದೂರಿನ ಅದ್ರಾಮ ಮತ್ತು ನಾಲ್ವರು ಅಸ್ಸಾಂ ಕಾರ್ಮಿಕರೂ ಸೇರಿದಂತೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಒಟ್ಟು 5 ಆರೋಪಿಗಳ ಸಮೇತ ಆಲ್ಟೋ ಕಾರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *