Breaking News

ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೆಳಾಲು ಗ್ರಾಮದ ನದಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30 ರಂದು ಪತ್ತೆಯಾಗಿದೆಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದರು.ಅವರ ಪತ್ತೆಗಾಗಿ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *