Breaking News

*ಜೀಪು-ಕಾರು ಭೀಕರ ಅಪಘಾತ: ಹೊತ್ತಿ ಉರಿದ ಕಾರು*

ಜೀಪ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಷ್ಟ್ರ‍ೀಯ ಹೆದ್ದಾರಿ ಯಡವನಹಳ್ಳಿಯಲ್ಲಿ ನಡೆದಿದೆ. ಸರ್ಕಾರಿ ಜೀಪ್ ಹಾಗೂ ಕಿಯಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ.ಕ್ಷಣಾರ್ಧದಲ್ಲಿ ಕಾರಿನಲ್ಲಿದ್ದವರು ಕಾರಿನಿಂದ ಇಳಿದು ಬಚಾವ್ ಆಗಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *