Breaking News

ಹುಬ್ಬಳ್ಳಿಯಲ್ಲಿ ಪುಡಿರೌಡಿಗಳ ಅಟ್ಟಹಾಸ: ತಲ್ವಾರ್ ಹಿಡಿದು ಹೊಡೆದಾಡಿಕೊಂಡ ಪುಂಡರು: ಓರ್ವನ ಸ್ಥಿತಿ ಗಂಭೀರ

ಹುಬ್ಬಳ್ಳಿಯಲ್ಲಿ ಪುಡಿರೌಡಿಗಳ ಅಟ್ಟಹಾಸ: ತಲ್ವಾರ್ ಹಿಡಿದು ಹೊಡೆದಾಡಿಕೊಂಡ ಪುಂಡರು: ಓರ್ವನ ಸ್ಥಿತಿ ಗಂಭೀರಹುಬ್ಬಳ್ಳಿತ ಕಮರಿಪೇಟೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಎರಡು ಪುಡಿರೌಡಿಗಳ ಗುಂಪು ತಲ್ವಾರ್ ಹಿಡಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೊಡೆದಾಟದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಪತಿ ಬಟ್ಟೆಯಲ್ಲಿದ್ದ ‘ಬಾರ್‌ ಕೋಡ್‌’ ಕೊಟ್ಟ ಸುಳಿವು!

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದ ಆರೋಪದ ಮೇಲೆ ಸಂಪಿಗೆಹಳ್ಳಿ …

Leave a Reply

Your email address will not be published. Required fields are marked *