Breaking News

ಬೆಂಗಳೂರಲ್ಲಿ 3.16 ಕೋಟಿ ರೂ. ಮೌಲ್ಯದ ‘ಡ್ರಗ್ಸ್’ ಜಪ್ತಿ : ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 3.16 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.ಮಾಲು ಸಮೇತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.ಬಂಧಿತ ಆರೋಪಿಗಳನ್ನು ಸೈಯದ್ ತಾರಿಕ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂದು ಗುರುತಿಸಲಾಗಿದೆ.ಅಶೋಕ್ ನಗರ ಪೊಲೀಸ್ ಠಾಣೆ ಆರೋಪಿಗಳನ್ನುಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತರಿಂದ ಮೂರು ಕೆಜಿ 169 ಗ್ರಾಂ ಎಂಡಿಎಂಎ ಸೀಜ್ ಮಾಡಿಕೊಂಡಿದ್ದಾರೆ. ಹೊಸ ವರ್ಷಾಚರಣೆಗೆ ಡ್ರಗ್ಸ್ ಸರಬರಾಜು ಮಾಡಲಾಗಿತ್ತು ಎಂದು ತಿಳಿದು ಬಂದಿದೆ.ಇನ್ನೋರ್ವ ಆರೋಪಿ ನೈಜೀರಿಯಾ ಮೂಲದ ಪ್ರಜೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *