Breaking News

ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ ರೌಡಿಗೆ ಇರಿದ ಮೊದಲ ಪತ್ನಿ!

ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ ರೌಡಿಗೆ ಇರಿದ ಮೊದಲ ಪತ್ನಿ!ಸೈಯದ್ ಕೈಗೆ ಗಂಭೀರ ಗಾಯವಾಗಿದ್ದು ಕಣ್ಣಿನ ಭಾಗಕ್ಕೂ ಪೆಟ್ಟು ಬಿದ್ದಿದ್ದೆ.ಅವರು ಮೊದಲ ಪತ್ನಿಯ ವಿರುದ್ಧ ಜೆ.ಜೆ ನಗರ ಠಾಣೆಗೆ ದೂರು ನೀಡಿದ್ದಾರೆ. ಮೊದಲ ಪತ್ನಿ ಬೆದರಿಕೆ ಹಾಕಿ ವಿಡಿಯೊ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೈಲಿಗೆ ಹೋಗಿದ್ದ ಸೈಯದ್ ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಆಗಿದ್ದರು. ‘ದೂರು ಸ್ವೀಕರಿಸಿ ತನಿಖೆ ನಡೆಸಲಾಗುತ್ತಿದೆ. ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ ಮೊದಲ ಪತ್ನಿ ಕೃತ್ಯ ಎಸಗಿದ್ದಾರೆ’ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *