ಕೇಬಲ್ ವೈರ್ ಬಳಸಿ ಪತ್ನಿಯ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹುಣಸೆಘಟ್ಟೆಪಾಳ್ಯದಲ್ಲಿ ನಡೆದಿದೆ.ಕನಕಪುರದ ಅರ್ಚನಾ(24) ಕೊಲೆಯಾದವರು. ಪತಿ-ಪತ್ನಿ ಜಗಳ ಮಾಡಿಕೊಂಡಿದ್ದರು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ.ಸ್ಥಳೀಯ ತೋಟದ ಕೆಲಸಕ್ಕೆ ದಂಪತಿ ಇತ್ತೀಚೆಗೆ ಬಂದಿದ್ದರು. ಆತ್ಮಹತ್ಯೆ ಎಂದು ಬಿಂಬಿಸಿ ತಲೆಮರಿಸಿಕೊಂಡಿದ್ದ ಪತಿ ಆನಂದನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

