Breaking News

ಮದುವೆ ವಿಚಾರವಾಗಿ ಗಲಾಟೆ : ಬೆಂಗಳೂರಿನಲ್ಲಿ ಪ್ರಿಯಕರನ ಮನೆಯಲ್ಲಿಯೇ ನೇಣಿಗೆ ಶರಣಾದ ಯುವತಿ

ಮದುವೆ ವಿಚಾರವಾಗಿ ಗಲಾಟೆ : ಬೆಂಗಳೂರಿನಲ್ಲಿ ಪ್ರಿಯಕರನ ಮನೆಯಲ್ಲಿಯೇ ನೇಣಿಗೆ ಶರಣಾದ ಯುವತಿಪ್ರಿಯಕರ ರಾಘವೇಂದ್ರ ವಿರುದ್ಧ ನಿಕಿತಾ ಪೋಷಕರು ಆರೋಪಿಸಿದ್ದು.ಐದರಿಂದ ಆರು ವರ್ಷ ನಿಕಿತಾ ಹಾಗೂ ರಾಘವೇಂದ್ರ ಪ್ರೀತಿಸುತ್ತಿದ್ದರು. ಹೊಸ ವರ್ಷದ ದಿನ ನಿಕಿತಾ ರಾಘವೇಂದ್ರ ಮನೆಗೆ ತೆರಳಿದಾಗ ತಾಳಿ ಕಟ್ಟಿ ಮದುವೆಯಾಗು ಎಂದು ಒತಾಯಿಸಿದ್ದರಂತೆ ಪ್ರಿಯಕರ ಹಾಗೂ ಮನೆಯವರು ಇಲ್ಲದ ವೇಳೆ ನಿಕಿತಾ ನೇಣಿಗೆ ಶರಣಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *