Breaking News

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಸಮೀಪ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ.ಅಪರಿಚಿತ ವಾಹನ ಡಿಕ್ಕಿಯಾಗಿ ಮಧುಸೂದನ್(21) ಸಾವನ್ನಪ್ಪಿದ್ದಾರೆ. ಮಾಗಡಿ ತಾಲೂಕಿನ ಬೈರಸಾಗರ ಗ್ರಾಮದ ನಿವಾಸಿಯಾಗಿರುವ ಮಧುಸೂದನ್ ಬೈಕ್ ನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ.ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *