Breaking News

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಮನೆಗಳು, 11ಕ್ಕೂ ಹೆಚ್ಚು ಬೈಕ್, ಗೂಡ್ಸ್ ವಾಹನಗಳು ಸುಟ್ಟು ಭಸ್ಮ

ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದೆ.ಕೂಲಿ ಕಾಲೋನಿಯಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು ಕಳೆದ ರಾತ್ರಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ.ರಾತ್ರಿ 2 ಗಂಟೆ ಸುಮಾರಿಗೆ ಘಟನೆಯಲ್ಲಿ 11 ಮನೆಗಳಿಗೆ ಹಾನಿಗಳಾಗಿದ್ದು 11ಕ್ಕೂ ಹೆಚ್ಚು ಬೈಕ್ ಗಳು ಹಾಗೂ ಗೂಡ್ಸ್ ಆಟೋಗಳು ಬೆಂಕಿಗೆ ಸುಟ್ಟು ಸಂಪೂರ್ಣವಾಗಿ ಕರಕಲಾಗಿವೆ.ಕಿಡಿಗೇಡಿಗಳು ಈ ಒಂದು ಕೃತಿ ಹರಿದಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *