Breaking News

ಎರಡು ತಿಂಗಳ ಗರ್ಭಿಣಿ ಪತಿ ಮನೆಯಲ್ಲಿಯೇ ಶವವಾಗಿ ಪತ್ತೆ

ಎರಡು ತಿಂಗಳ ಗರ್ಭಿಣಿ ಪತಿ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ.ಸವಿತಾ ದೊಡ್ಡಮನಿ (35) ಮೃತ ಗರ್ಭಿಣಿ. ಪತಿ ಹಾಗೂ ಕುಟುಂಬದವರೇ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿದದರೆ ಎಂದು ಸವಿತಾ ಪೋಷಕರು ಆರೋಪಿಸಿದ್ದಾರೆ.ಸವಿತಾ ಹಾಗೂ ಗಿರೀಶ್ ಮದುವೆಯಾಗಿ 9 ತಿಂಗಳಾಗಿತ್ತು. ಸವಿತಾ 2 ತಿಂಗಳ ಗರ್ಭಿಣಿಯಾಗಿದ್ದಳು. ವರದಕ್ಷಿಣೆಗಾಗಿ ಸವಿತಾಳನ್ನು ಪತಿ ಹಾಗೂ ಮನೆಯವರು ಹಿಂಸಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೀಗ ಇದ್ದಕ್ಕಿದ್ದಂತೆ ಸವಿತಾ ಪತಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತಿ ಗಿರೀಶ್ ಹಾಗೂ ಕುಟುಂಬದವರನ್ನು ಬಂಧಿಸುವಂತೆ ಸವಿತಾ ಪೋಷಕರು ಶಿಗಾಂವಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *