Breaking News

ಬೆಂಗಳೂರಿನಲ್ಲಿ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ…

ಬೆಂಗಳೂರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಹಾಡಹಗಲೇ ಮಹಿಳೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರುಯಾಗಿರುವ ಘಟನೆ ನಡೆದಿದೆ…ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 55 ವರ್ಷದ ದಾಕ್ಷಾಯಣಮ್ಮ ಕೊಲೆಯಾದ ಮಹಿಳೆ. ಘಟನ ಅಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ…

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *