ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆಯು ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿಯ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು, ಮರಾಠ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ;0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

