Breaking News

ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ

ಹಳೇಹುಬ್ಬಳ್ಳಿ ಗಬ್ಬೂರ ಸರ್ಕಲ್‌ನ ಕಟ್ಟೆ ಮೇಲೆ ಊಟ ಮಾಡುತ್ತಿದ್ದ ವ್ಯಕ್ತಿಗೆ ಮೂವರು ಸೇರಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.ವಿಜಯಪುರದ ಇಂಡಿ ಮೂಲದ ರಾಜು ಹೊಸಮನಿ ಎಂಬಾತನಿಗೆ ಹಲ್ಲೆ ಮಾಡಲಾಗಿದೆ. ಇಂಡಿಯಿಂದ ಕೆಲಸ ಅರಸಿ ಹುಬ್ಬಳ್ಳಿಗೆ ಬಂದಿದ್ದು, ಗಬ್ಬೂರ ಸರ್ಕಲ್‌ನಲ್ಲಿ ರಾತ್ರಿ 11.30ರ ಸುಮಾರಿಗೆ ಹೋಟೆಲ್‌ನಿಂದ ತಂದ ಊಟ ಮಾಡುತ್ತಿದ್ದ ವೇಳೆ ಹಲ್ಲೆ ಮಾಡಲಾಗಿದೆ ಎಂದು ರಾಜು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *