Breaking News

ಬೆಂಗಳೂರಲ್ಲಿ ಮೆಟ್ರೋ ಕಾಮಗಾರಿ ವೇಳೆ ಆಯತಪ್ಪಿ ಬಿದ್ದ ಬೃಹತ್ ಕ್ರೇನ್ : ತಪ್ಪಿದ ಭಾರಿ ಅನಾಹುತ!

ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಘೋರ ದುರಂತ ಒಂದು ಸಂಭವಿಸಿದೆ. ಕಾಮಗಾರಿಯ ವೇಳೆ ಬೃಹತ್ ಕ್ರೇನ್ ಒಂದು ಆಯತಪ್ಪಿ ಬಿದ್ದಿದೆ. ಮೆಟ್ರೋ ಗರ್ಡರ್ ಜೋಡಿಸುವಾಗ ಈ ಒಂದು ಘಟನೆ ಸಂಭವಿಸಿದೆ.ಮೆಟ್ರೋ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಮಾರ್ಗದಲ್ಲಿ ನೀಲಿ ಮಾರ್ಗದಲ್ಲಿ ಕಾಮಗಾರಿ ನಡೆಯುವಾಗ ಈ ಒಂದು ಘಟನೆ ಸಂಭವಿಸಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *