Breaking News

ಹಾವೇರಿ: ವರದಾ ನದಿಯಲ್ಲಿ ಮುಳಗಿ ಸಾವು

ಹಾವೇರಿ: ತಾಲ್ಲೂಕಿನ ಮಣ್ಣೂರು ಗ್ರಾಮದ ಬಳಿ ವರದಾ ನದಿಯಲ್ಲಿ ಮುಳುಗಿ ಬಸವರಾಜ ಅಂಗಡಿ (22) ಎಂಬುವವರು ಮೃತಪಟ್ಟಿದ್ದು, ಈ ಸಂಬಂಧ ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಳೇ ಮೇಲ್ಮುರಿ ಗ್ರಾಮದ ಸಚಿನ್, ಸಂಕ್ರಾಂತಿ ಹಬ್ಬದ ನಿಮಿತ್ತ ಎತ್ತುಗಳ ಮೈ ತೊಳೆಯಲು ವರದಾ ನದಿಗೆ ಗುರುವಾರ ಹೋಗಿದ್ದರು.ಈ ಸಂದರ್ಭದಲ್ಲಿ ಆಯತಪ್ಪಿ ನೀರಿನೊಳಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *