Breaking News

ಹುಬ್ಬಳ್ಳಿ: ಅಣ್ಣನಿಗೆ ಚಾಕುವಿನಿಂದ ಇರಿದ ತಮ್ಮ

ಮದ್ಯದ ಅಮಲಿನಲ್ಲಿ ಪ್ರದೀಪ ಪೂಜಾರ ಎಂಬಾತ ತನ್ನ ಅಣ್ಣನೊಂದಿಗೆ ವಾಗ್ವಾದ ಮಾಡಿ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಪ್ರಕರಣ ಇಲ್ಲಿನ ಶಿವಶಂಕರ ಕಾಲೊನಿಯಲ್ಲಿ ಗುರುವಾರ ನಡೆದಿದೆ.ಮಲ್ಲೇಶ ಪೂಜಾರ (42) ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಬಳಿಕ ಪ್ರದೀಪ ಪೂಜಾರ ಪರಾರಿಯಾಗಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *