Breaking News

ಕೊಲೆ ಪ್ರಕರಣ: ಮೂವರು ಬಾಲಕರು ವಶಕ್ಕೆ

ಧಾರವಾಡ: ಜಿಲ್ಲೆಯ ಕುಂದುಗೋಳ ಪಟ್ಟಣದಲ್ಲಿ ಬುಧವಾರ ನಡೆದ ನಿಂಗರಾಜ ಅವಾರಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ.ಸಾಮಾಜಿಕ ಮಾಧ್ಯಮದ (ಇನ್‌ಸ್ಟಾಗ್ರಾಂ) ಪೋಸ್ಟ್‌ ವಿಚಾರದಲ್ಲಿ ಬಾಲಕರು ಪರಸ್ಪರ ಜಗಳವಾಡಿದ್ದಾರೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗುಂಜನ್‌ ಆರ್ಯ ‘ಪ್ರಜಾವಾಣಿ’ಗೆ ತಿಳಿಸಿದರು. ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *